ವಿರಾಜಪೇಟೆ ಮಾ.22 NEWS DESK : ವಿರಾಜಪೇಟೆತ ನಂ.371 ನೇ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಾ.23 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಹಿಳಾ ಸಮಾಜದ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









