Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಪ್ರೌಢಶಾಲೆಯಲ್ಲಿ ವಿಶ್ವ ಅರಣ್ಯ ದಿನಾಚರಣೆ : ಉತ್ತಮ ಪರಿಸರಕ್ಕಾಗಿ ಅರಣ್ಯ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಪ್ರೌಢಶಾಲೆಯಲ್ಲಿ ವಿಶ್ವ ಅರಣ್ಯ ದಿನಾಚರಣೆ : ಉತ್ತಮ ಪರಿಸರಕ್ಕಾಗಿ ಅರಣ್ಯ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್*

ಮಾರ್ಚ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಮಾ.23 : ನಾವು ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ- ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಲು ಪಣ ತೊಡಬೇಕಿದೆ ಎಂದು ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ  ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.

ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ, ವಿಜ್ಞಾನ ಸಂಘ, ಸೀಕೋ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ಎಸ್ ಡಿ ಎಂ ಸಿ ಯ ಸಹಯೋಗದೊಂದಿಗೆ ” ಅರಣ್ಯಗಳು ಮತ್ತು ನಾವೀನ್ಯತೆ ” ಎಂಬ ಧ್ಯೇಯದೊಂದಿಗೆ
‘ಅರಣ್ಯಗಳು ಮತ್ತು ನಾವೀನ್ಯತೆ‘’ಎಂಬ ಧ್ಯೇಯದೊಂದಿಗೆ  ವಿಶ್ವ ಅರಣ್ಯ ದಿನಾಚರಣೆ:2024 ಅಂಗವಾಗಿ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ
ಅರಣ್ಯ ದಿನದ ಮಹತ್ವ ಮತ್ತು ಪ್ರಾಮುಖ್ಯತೆ ಕುರಿತು ಮಾತನಾಡಿದರು.

ಪ್ರಸಕ್ತ ವರ್ಷ ‘ಅರಣ್ಯಗಳು ಮತ್ತು ನಾವೀನ್ಯತೆ‘’ಎಂಬ ವಿಷಯದ ಮೇಲೆ’ 2024 ರ ಅಂತರಾಷ್ಟ್ರೀಯ ಅರಣ್ಯ ದಿನವನ್ನು ಆಚರಿಸಲಾಗುತ್ತಿದೆ.ಮಾನವೀಯತೆ ಮತ್ತು ಗ್ರಹದ ಉಳಿವಿಗಾಗಿ ಕಾಡುಗಳು ಮತ್ತು ಮರಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 21 ರಂದು ವಿಶ್ವ ಅರಣ್ಯ ದಿನ ದಿನ ಎಂದೂ ಕರೆಯುವ ಅಂತರಾಷ್ಟ್ರೀಯ ಜಲ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ನಾವು ಅರಣ್ಯ ಸಂರಕ್ಷಣೆ ಬಗ್ಗೆ ತ್ವರಿತಗತಿಯಲ್ಲಿ ಎಚ್ಚೆತ್ತುಕೊಳ್ಳಬೇಕಾದ ಕಾಲ ಸನ್ನಿಹಿತವಾಗಿದೆ. ಇಲ್ಲದಿದ್ದಲ್ಲಿ ಭವಿಷ್ಯದಲ್ಲಿ ಪರಿಸರ ವ್ಯವಸ್ಥೆಯಲ್ಲಿ ಎದುರಾಗುವ ಗಂಡಾಂತರ ಸಮಸ್ಯೆಗೆ ನಾವು ಬೆಲೆ ತೆತ್ತಬೇಕಾಗುತ್ತದೆ. ಮಾನವ ಜನಾಂಗದ ಉಳಿವು ಮತ್ತು ಜೀವನಾಧಾರಕ್ಕಾಗಿ ಕಾಡುಗಳು ಬಹಳ ಮುಖ್ಯವಾಗಿವೆ. ಪ್ರಕೃತಿ ಮೇಲೆ ಮಾನವನ ಹಸ್ತಕ್ಷೇಪದಿಂದ ಇಂದು ಜೀವ ವೈವಿಧ್ಯ ದಿನೇ ದಿನೇ ಕ್ಷೀಣಿಸುತ್ತಿದೆ. ಈ ದಿಸೆಯಲ್ಲಿ ನಾವು ಉತ್ತಮ ಭವಿಷ್ಯತ್ತಿಗಾಗಿ ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ- ವೈವಿಧ್ಯ ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನಾವು ಕೊಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರೇಮಕುಮಾರ್ ಹೇಳಿದರು.

ಅರಣ್ಯ ದಿನದ ಮಹತ್ವ ಕುರಿತು ಮಾತನಾಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ , ನಮ್ಮ ದೈನಂದಿನ ಜೀವನದಲ್ಲಿ ಅರಣ್ಯ ಸಂಪನ್ಮೂಲದ ಪಾತ್ರ ಮತ್ತು ಅದರ ವಿನಾಶದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದರು.

ಶಿಕ್ಷಕ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ , ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳು ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದಂತೆ ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.