ಸೋಮವಾರಪೇಟೆ ಮಾ.23 NEWS DESK : ಸೋಮವಾರಪೇಟೆ ಪಟ್ಟಣದ ರೇಂಜರ್ಸ್ ಬ್ಲಾಕ್ ನಿವಾಸಿ, ದೇವಿ ಎಲೆಕ್ಟ್ರಿಕಲ್ ಮಾಲೀಕ ಪಿ.ಕೆ.ಶಶಿ (73) ಅವರು ಅನಾರೋಗ್ಯದಿಂದ ಇಂದು ರಾತ್ರಿ ನಿಧನರಾದರು. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನಗರೂರಿನ ಕ್ಯಾಥೋಲಿಕ್ ಸ್ಮಶಾನದಲ್ಲಿ ನಡೆಯಲಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.










