Share Facebook Twitter LinkedIn Pinterest WhatsApp Email ಮಡಿಕೇರಿ ಮಾ.30 NEWS DESK : ಲೋಕಸಭಾ ಚುನಾವಣೆಯ ಹಿನ್ನೆಲೆ ಮತದಾನ ನಡೆಯುವ ದಿನ ಸರಕಾರಿ ರಜೆಯನ್ನು ಘೋಷಿಸಲಾಗಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಶುಕ್ರವಾರ ಮತ್ತು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮಂಗಳವಾರ ಚುನಾವಣೆ ನಡೆಯಲಿದೆ.