Share Facebook Twitter LinkedIn Pinterest WhatsApp Email ಮಡಿಕೇರಿ ಮಾ.30 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಮೈಸೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.