Facebook Twitter WhatsApp Email Telegram Copy Link ಮಡಿಕೇರಿ ಏ.2 NEWS DESK : ನಾಗರಹೊಳೆ ಗದ್ದೆ ಹಾಡಿಯಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. 18 ವರ್ಷದ ಮೇಲ್ಪಟ್ಟ ಎಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದರು.
*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*ಸೆಪ್ಟೆಂಬರ್ 24, 2026
*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*ಸೆಪ್ಟೆಂಬರ್ 24, 2026