Facebook Twitter WhatsApp Email Telegram Copy Link ಮಡಿಕೇರಿ ಏ.2 NEWS DESK : ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾರರರಿಗೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.
ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನಅಕ್ಟೋಬರ್ 22, 2026
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* ಅಕ್ಟೋಬರ್ 21, 2026