ಮಡಿಕೇರಿ ಏ.3 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏ.5 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 117ನೇ ಜನ್ಮ ದಿನಾಚರಣೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.








