Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಲಕ ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಾಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಬಾಲಕ ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಾಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ*

ಏಪ್ರಿಲ್ 4, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಏ.4 NEWS DESK : ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದಿದ್ದಾರೆ.

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.