ಮಡಿಕೇರಿ ಏ.4 NEWS DESK : ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ಮಹಿಳಾ ಘಟಕದ ಕೊಡಗು ಜಿಲ್ಲಾಧ್ಯಕ್ಷರಾಗಿ ಮೀನಾಜ್ ಪ್ರವೀಣ್ ಆಯ್ಕೆಯಾಗಿದ್ದಾರೆ.
ಐಎನ್‍ಟಿಯುಸಿ ರಾಜ್ಯಾಧ್ಯಕ್ಷ ಲಕ್ಷ್ಮೀ ವೆಂಕಟೇಶ್ ಅವರ ಸೂಚನೆ ಮೇರೆಗೆ ಮೀನಾಜ್ ಪ್ರವೀಣ್ ಅವರನ್ನು ನೇಮಕ ಮಾಡಿರುವುದಾಗಿ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಬಿ.ಡಿ.ಅಣ್ಣಯ್ಯ ತಿಳಿಸಿದ್ದಾರೆ.









