Share Facebook Twitter LinkedIn Pinterest WhatsApp Email ಕರಿಕೆ ಏ.4 NEWS DESK : ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ತೋಟಂ ಶ್ರೀ ಮುತ್ತಪ್ಪ ಬೆಳ್ಳಾಟ ಶ್ರದ್ಧಾಭಕ್ತಿಯಿಂದ ನಡೆಯಿತು. ನೂರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಹಾಪೂಜೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.