Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ಮಹಿಳಾ ದಿನಾಚರಣೆ : ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ : ನಿರ್ಮಲ ಕಾಮತ್*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ಮಹಿಳಾ ದಿನಾಚರಣೆ : ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ : ನಿರ್ಮಲ ಕಾಮತ್*

April 5, 20241 Min Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಏ.5  NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ (ನಿ) ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ನಿರ್ಮಲ ಕಾಮತ್ ಮಾತನಾಡಿ, ಮಹಿಳೆ ಮನೆಯಿಂದಲೇ ದೇಶಭಕ್ತಿ, ದೈವಭಕ್ತಿ ಗಳಿಸುತ್ತಾಳೆ. ಅಲ್ಲದೇ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಮಹಿಳೆಯರ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು.
ನಿವೃತ್ತ ಶಿಕ್ಷಕಿ ಮುಕ್ತ ಬಾಯಿ ಮಾತನಾಡಿ, ಸ್ತ್ರೀ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆ ಇಲ್ಲ ಅನ್ನುವದು ಈಗಾಗಲೇ ಸಾಬೀತಾಗಿದೆ, ಆದರೂ ಪುರುಷ ಪ್ರದಾನ ಸಮಾಜದಲ್ಲಿ ಎಷ್ಟೋ ಪ್ರತಿಭಾನ್ವಿತ ಮಹಿಳೆಯರು ಮೂಲೆಗುಂಪಾಗುತ್ತಿದ್ದಾರೆ. ಇಂತಹ ಸಮಾಜದ ಮುಂದೆ ಸಾಧಕ ಮಹಿಳೆಯರನ್ನು ಗುರುತಿಸಿ ಆತ್ಮ ಸ್ಥೈರ್ಯವನ್ನು ತುಂಬಿಸುವ ಕಾರ್ಯ ನಡೆಯುತ್ತಿದೆ. ಈಗಿನ ಮಹಿಳೆಯರಿಗೆ ಪುರುಷರಿಂದ ಪ್ರೋತ್ಸಾಹ ಇರುವುದರಿಂದ ಮನೆ ಒಳಗೆ ಹೊರಗೆ ಕೆಲಸ ಮಾಡಲು ಉತ್ಸಾಹವಿದೆ ಎಂದರು.
ಮಹಿಳಾ ಸಮಾಜದ ಅಧ್ಯಕ್ಷೇ ಪಟ್ರಪಂಡ ಗೀತಾ ಬೆಳ್ಯಪ್ಪ ಅವರು ಮಾತನಾಡಿ ನಿರ್ದೇಶಕರುಗಳ ಸಹಕಾರದಿಂದ ಸಮಾಜ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭ ಮಹಿಳೆಯರಿಗೆ ಆಟೋಟ ಸ್ಪರ್ಧೆ ನಡೆಯಿತು.
ವಿವಿಧ ಆಟೊ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯರಾದ ಸವಿತಾ ವೆಂಕಟೇಶ್, ಬಿ.ಎಂ ಭಾರತಿ, ನೀಲಮ್ಮ, ಪ್ರೇಮ ಮಂಜುನಾಥ, ಜಯಲೀಲಾ ಸತೀಶ್ ಮೆಟಿಲ್ಢ ಲೋಬೋ, ಪುಷ್ಪ ವಾಸು, ಪೊನ್ನಮ್ಮ ಹಾಗೂ ಕಾರ್ಯದರ್ಶಿ ಪುಷ್ಪಲತಾ, ಹೊಲಿಗೆ ಶಿಕ್ಷಕಿ ಹೇಮಲತಾ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಂಘದ ಸದಸ್ಯ ಲಲಿತ ಪ್ರಾರ್ಥಿಸಿದರು. ನೀಲಾವತಿ ಸ್ವಾಗತಿಸಿದರು. ಪುಷ್ಪ ವಾಸು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪ್ರವಾಸಿಗರನ್ನು ಸೆಳೆಯುತ್ತಿರುವ ಮಂಗಳೂರಿನ ಪಣಂಬೂರು ಬೀಚ್*
Next Article *ಸಂಪಾಜೆ : ಏ.6 ರಂದು ವಿವಿಧಡೆ ವಿದ್ಯುತ್ ವ್ಯತ್ಯಯ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.