Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ

ಏಪ್ರಿಲ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಏ.5 NEWS DESK : ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗುತ್ತಿದೆ. ಹೊಸ ಪಠ್ಯಕ್ರಮದ ಮೂಲಕ ನೂತನ ತಂತ್ರಜ್ಞಾನಗಳು ನಮ್ಮನ್ನು ತಲಪುವುದಕ್ಕೆ ಸಮಯಾವಕಾಶ ಬೇಕಾಗುತ್ತದೆ ಇದನ್ನು ತಪ್ಪಿಸುವುದಕ್ಕಾಗಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮಗಳನ್ನು ಮಾಡುವುದು ಆವಶ್ಯಕ ಎಂದು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯ ಡಿಸೈನ್ ಇಂಜಿನಿಯರ್ ಮೋಹನ್ ಪ್ರಭು ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಮೇದಿನೀ ಟೆಕ್ನಾಲಜೀಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ 5 ದಿನಗಳ ಬಿಲ್ಡಿಂಗ್ ಇನ್ಫಾರ್ಮೇಶನ್ ಮಾಡೆಲಿಂಗ್ ಇನ್ ಸಿವಿಲ್ ಇಂಜಿನಿಯರಿಂಗ್-ಎಂಪವರಿಂಗ್ ಎಜುಕೇಟರ್ಸ್ ವಿಷಯದ ಬಗ್ಗೆ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮೂಲ ಇಂಜಿನಿಯರಿಂಗ್ ವಿಭಾಗಗಳಿಗೆ ಯಾವತ್ತೂ ಅಳಿವಿಲ್ಲ ಇತರ ವಿಭಾಗಗಳ ಏರುಗತಿಯ ಬೆಳವಣಿಗೆಯಿಂದಾಗಿ ಕೊಂಚ ಸೊರಗಿದಂತೆ ಅನಿಸುತ್ತದೆ ಎಂದರು.
ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಇಂಜಿನಿಯರಿಂಗ್ ವಿಭಾಗದ ಪ್ರತಿಯೊಂದು ವಿಷಯಗಳೂ ಸಮಾನ ಅವಕಾಶಗಳನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳ್ನು ಹೇಳುವ ಮೊದಲು ಬೋಧಕರು ಅದರ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದರು. ವಿದ್ಯಾರ್ಥಿಗಳ ಹಾಗೂ ಬೋಧಕರ ಅಭಿವೃದ್ಧಿಗೆ ಕಾಲೇಜು ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತದೆ. ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ನುಡಿದರು.
ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ, ಕಾರ್ಯಕ್ರಮ ಸಂಯೋಜಕ ಡಾ.ಆನಂದ್.ವಿ.ಆರ್ ಮತ್ತು ಸಹ ಸಂಯೋಜಕಿ ಪ್ರೊ.ಸುರೇಖಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೊ.ಪ್ರಶಾಂತ ಸ್ವಾಗತಿಸಿ, ಪ್ರೊ.ಸುರೇಖಾ.ಟಿ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.