ಸುಂಟಿಕೊಪ್ಪ ಏ.5 NEWS DESK : ನಾರ್ಗಾಣೆ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅಣ್ಣಪ್ಪ ಸ್ವಾಮಿದೇವಾಲಯದಲ್ಲಿ ಏ.13, 14 ಮತ್ತು 15ರಂದು ಧರ್ಮದೈವದ ನೇಮೋತ್ಸವ ನಡೆಯಲಿದೆ ಎಂದು ದೇವಾಲಯದ ಮೇಲ್ವಿಚಾರಕರಾದ ಬಿ.ಡಿ.ರಾಜುರೈ ತಿಳಿಸಿದ್ದಾರೆ.
ಏ.13 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ಮತ್ತು ಶುದ್ಧ ಕಲಶ ನಡೆಯಲಿದೆ.
ಏ.14 ರಂದು ಸಂಜೆ 6 ಗಂಟೆಗೆ ಶ್ರೀ ಸ್ವಾಮಿ ಮತ್ತು ಅಮ್ಮನವರ ಭಂಡಾರ ಮೆರವಣಿಗೆ, 6.30ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನೆರವೇರಲಿದೆ.
ರಾತ್ರಿ 8.30ಕ್ಕೆ ಧೂಮಾವತಿ ಕೋಲ, ರಾತ್ರಿ 10.30ಕ್ಕೆ ಆದಿ ದೇವತೆ ಕಲ್ಲುರ್ಟಿದೈವದ ಕೋಲ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಏ.15 ರಂದು ಬೆಳಿಗ್ಗೆ 8 ಗಂಟೆಯಿಂದ ಧರ್ಮದೈವಗಳಿಗೆ ಹರಕೆ, ಬೇಡಿಕೆಗಳನ್ನು ಒಪ್ಪಿಸುವುದು, ಮಧ್ಯಾಹ್ನ 12 ಗಂಟೆಯಿಂದ ಅನ್ನದಾನ, ಮಧ್ಯಾಹ್ನ 1 ಗಂಟೆಗೆ ಧರ್ಮದೈವ, ಶ್ರೀ ಅಣ್ಣಪ್ಪ, ಪಂಜುರ್ಲಿ ದೈವದ ಕೋಲ, 3.30 ಗಂಟೆಯಿಂದ ಗುಳಿಗ ಹಾಗೂ ಶ್ರೀ ಚಾಮುಂಡೇಶ್ವರಿ ಧರ್ಮದೈವದ ಕೋಲ ನಡೆಯಲಿದೆ ಎಂದು ರಾಜುರೈ ಮತ್ತು ಕುಟುಂಬಸ್ಥರು ತಿಳಿಸಿದ್ದಾರೆ.
Breaking News
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*
- *ಕಣಿವೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ*
- *ಪೆನ್ಷನ್ಲೇನ್ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ*
- *ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ಸ್ : ಕೊಡಗು ವಿದ್ಯಾಲಯಕ್ಕೆ ಚಾಂಪಿಯನ್ ಪಟ್ಟ*
- *ಕನಕದಾಸರಿಗೆ ಗೌರವ ಅರ್ಪಿಸಿದ ಸಿಎಂ*
- *ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*