Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ : ಶ್ರದ್ಧಾಭಕ್ತಿಯಿಂದ ಜರುಗಿದ ತಾಲಾ ಪೊಲಿ ಮೆರವಣಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ : ಶ್ರದ್ಧಾಭಕ್ತಿಯಿಂದ ಜರುಗಿದ ತಾಲಾ ಪೊಲಿ ಮೆರವಣಿಗೆ*

ಏಪ್ರಿಲ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.5 NEWS DESK  : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.

ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿತು.

ಏ.3 ರಂದು ಸಂಜೆ ಯಿಂದ ಆರಂಭಗೊಂಡ ಜಾತ್ರಮಹೋತ್ಸವದಲ್ಲಿ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು.

ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ, ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, ಶ್ರೀ ನಾಗ ದೇವರಿಗೆ ತಂಬಿಲ ಸಮರ್ಪಣೆ, ಕಲಶಾಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.

ಸಂಜೆ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಿತು. ನಂತರ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು. ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ, ಹಾಗೂ ಹರಕೆ ಕೋಲಗಳು ನಡೆಯಿತು.

ಮರುದಿನ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ ಹಾಗೂ ಅನ ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಶ್ರೀ ಪೆÇೀದಿ ವೆಳ್ಳಾಟಂ, ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ಶ್ರೀ ಶಿವಭೂತ ತೆರೆ, ಶ್ರೀ ಗುಳಿಗ ದೇವರ ತೆರೆ, ಕಳಗ ಪಾಟ್, ಸಂದ್ಯಾವೇಲೆ, ಶ್ರೀ ಕುಟ್ಟಿಚಾತನ್ ದೇವರ ತೆರೆ, ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, ಶ್ರೀ ಪೋದಿ ತೆರೆ, ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಧ್ವಜ ಅವರೋಹಣ ನಡೆಯಿತು.

ಉತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಗರದ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ತಾಲಾಪೊಲಿ ಮೆರವಣಿಗೆ :: ಮುತ್ತಪ್ಪ ಜಾತ್ರಾ ಮಹೋತ್ಸವದ ಪ್ರಯುಕ್ತ ತಾಲಾಪೊಲಿ ಮೆರವಣಿಗೆ ಜರುಗಿತು.
ಕಡಗದಾಳು, ನಿರುಕೊಲ್ಲಿ, ಸಂಪಿಗೆಕಟ್ಟೆ, ಕೆ.ಎಸ್.ಆರ್.ಟಿ.ಸಿ ಡಿಪೋ ಮುಂಭಾಗ, ಕಾಲೇಜು ರಸ್ತೆಯ ಮೈತ್ರಿ ಜಂಕ್ಷನ್ ಸೇರಿದಂತೆ ನಾಲ್ಕು ದಿಕ್ಕುಗಳಿಂದ ಶ್ರೀ ಮುತ್ತಪ್ಪ ದೇವರ ಕಲಶದೊಂದಿಗೆ ಆಗಮಿಸಿದ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡರು.
ಮೈದಾನದಿಂದ ಚಂಡೆವಾದ್ಯ, ಮುತ್ತಪ್ಪ ದೇವರ ಮೂರ್ತಿಯನ್ನೊಳಗೊಂಡ ಮಂಟಪ, ಕಲಾತಂಡಗಳೊಂದಿಗೆ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಮುತ್ತಪ್ಪ ದೇವಾಲಯದಲ್ಲಿ ಸಮಾಪನಗೊಂಡಿತು. ಮಹಿಳೆಯರು ಮತ್ತು ಮಕ್ಕಳು ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಂಡಿದ್ದರು. ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.