Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*
  • *ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*
  • *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*
  • *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
  • *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ “ಬಾಲಗೋಕುಲ” ವಸಂತ ಶಿಬಿರ ಸಮಾರೋಪ : ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಠ ಅಗತ್ಯ : ಡಾಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ “ಬಾಲಗೋಕುಲ” ವಸಂತ ಶಿಬಿರ ಸಮಾರೋಪ : ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಠ ಅಗತ್ಯ : ಡಾಲಿ*

ಏಪ್ರಿಲ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.8 NEWS DESK :  ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಸಮೀಪವಿರುವ ಮಧುಕೃಪದ ಆವರಣದಲ್ಲಿ “ಬಾಲಗೋಕುಲ” ಮಡಿಕೇರಿ ವತಿಯಿಂದ ಮಕ್ಕಳಿಗಾಗಿ “ವಸಂತ ಶಿಬಿರ”  ಉಚಿತ ಬೇಸಿಗೆ ಶಿಬಿರ ನಡೆಯಿತು.

ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ಹಲವಾರು ನುರಿತ ವ್ಯಕ್ತಿಗಳು ಮಕ್ಕಳಿಗೆ ಅಮೃತ ವಚನ, ಶ್ಲೋಕಗಳು, ಕಬೀರನ ದೋಹಗಳು, ಗಾದೆಗಳು, ಒಗಟುಗಳು, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆಗಳು, ಅಭಿನಯ ಗೀತೆಗಳು, ಮಹಾಪುರುಷರ ಕಥೆಗಳು, ದೇಶಿಯ ಆಟಗಳು, ಯೋಗಾಸನ, ಸಂಗೀತ, ಕ್ರಾಫ್ಟ್ ಮುಂತಾದವುಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಅದರೊಂದಿಗೆ ಮರೆಯಾಗುತ್ತಿರುವ ದೇಶಿಯ ಆಟಗಳನ್ನು ಮಕ್ಕಳು ಆಟವಾಡಿ ಸಂಭ್ರಮಿಸಿದರು. ಶಿಬಿರದಲ್ಲಿ ಐದರಿಂದ ಹದಿನೈದನೆಯ ವಯಸ್ಸಿನ ಐವತ್ತಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಸಂಭ್ರಮಿಸಿದರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್‌ ಡಾಲಿ, “ಇಂದಿನ ಸಮಾಜದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಯ ಕೊರತೆ ಬಹಳಷ್ಟು ಇದೆ. ಇದನ್ನು ಹೋಗಲಾಡಿಸಲು ಇಂದಿನ ಮಕ್ಕಳು ಮುಂದಿನ ಸಮಾಜಕ್ಕೆ ಸತ್ಕಾರ್ಯಕ್ಕಾಗಿ ಸಿಗಬೇಕಾದರೆ ಬಾಲಗೋಕುಲ ಶಿಕ್ಷಣ ಅನಿವಾರ್ಯವಾಗಿದೆ. ನಮ್ಮ ಮಕ್ಕಳನ್ನು ವಿಶ್ವದ ಶ್ರೇಷ್ಠ ಕೊಡುಗೆಯಾಗಿ ರೂಪಿಸಲು ಬಾಲಗೋಕುಲದ ಶಿಕ್ಷಣದಿಂದ ಪ್ರೇರಣೆ ಲಭಿಸಲಿ’ ಎಂದರು.

ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ. ರೇಣುಶ್ರೀ ಮಾತನಾಡಿ, “ ನೈತಿಕ ವೌಲ್ಯ ಕುಸಿಯುತ್ತಿರುವ ವರ್ತಮಾನ ಕಾಲದಲ್ಲಿ ಸಾಮಾಜಿಕ ಅಧ:ಪತನ ಉಂಟಾಗುತ್ತಿದೆ. ಇದನ್ನು ತಡೆಯಲು ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ ಶಿಕ್ಷಣವನ್ನು ಬೋಧಿಸುವ ವ್ಯವಸ್ಥೆಯ ಬಾಲಗೋಕುಲದಂತಹ ಸಂಸ್ಕಾರವನ್ನು ನೀಡುವ ಸಂಸ್ಥೆಗಳು, ಬಾಲ್ಯದಲ್ಲೇ ಮಕ್ಕಳಿಗೆ ಉತ್ತಮವಾದ ಜೀವನ ಮೌಲ್ಯಗಳನ್ನು ಕಲಿಸುವುದರಿಂದ ಮಕ್ಕಳು ಸತ್ಪಪ್ರಜೆಗಳಾಗಿ ರೂಪುಗೊಂಡು ನಮ್ಮ ರಾಷ್ಟ್ರದ ಉನ್ನತ್ತಿಗೆ ಜೊತೆಯಾಗುತ್ತಾರೆ” ಎಂದರು.

ಶಿಬಿರದಲ್ಲಿ ಭಾಗವಹಿಸಿದ ಮಕ್ಕಳ ಪೋಷಕರು ತಮ್ಮ ತಮ್ಮ ಮನೆಯಲ್ಲಿ ಭೋಜನ ಆಹಾರವನ್ನು ಸಿದ್ದಪಡಿಸಿಕೊಂಡು ಬಂದು ಎಲ್ಲರೂ ಒಟ್ಟಾಗಿ ಮಾತೃಭೋಜನ ಸೇವಿಸುವುದರೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು ಏ.24 NEWS DESK : ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬ ಆಯೋಜಿತ 5ನೇ ವರ್ಷದ ಕೊಡವ…

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*

ಏಪ್ರಿಲ್ 24, 2026

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.