




ಮಡಿಕೇರಿ ಏ.9 NEWS DESK : ಈದ್ ಉಲ್ ಫಿತರ್ ಹಬ್ಬದ ದಿನವಾದ ಏ.9 ರಂದು ಮಡಿಕೇರಿಯ ಎಂ.ಎಂ ಮಸೀದಿಯಲ್ಲಿ ಬೆಳಿಗ್ಗೆ 8.30 ಗಂಟೆಗೆ ಧರ್ಮಗುರು ಅಬ್ದುಲ್ ಹಮೀದ್ ಮದನಿ ಅವರ ನೇತೃತ್ವದಲ್ಲಿ ಹಬ್ಬದ ವಿಶೇಷ ನಮಾಝ್ ನಡೆಯಲಿದೆ ಎಂದು ಮಸೀದಿಯ ಕಾರ್ಯದರ್ಶಿ ಹಾಜಿ ಎಂ.ಎಂ. ಹಾರೂನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








