ಮಡಿಕೇರಿ ಏ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏ.14 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.










