Facebook Twitter WhatsApp Email Telegram Copy Link ಮಡಿಕೇರಿ ಏ.10 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾಗಿ ಎಂ.ಜಿ.ಸವಿತಾ ಬಡ್ತಿ ಹೊಂದಿದ್ದಾರೆ. ಕಳೆದ 26 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಿಕೇರಿಯ ವಕೀಲರು ನೋಟರಿ ಹಾಗೂ ಲೇಖಕರೂ ಆದ ಬಾಳೆಯಡ ಕಿಶನ್ ಪೂವಯ್ಯ ಅವರ ಪತ್ನಿ.
ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*ಜುಲೈ 30, 2026