Share Facebook Twitter LinkedIn Pinterest WhatsApp Email ಮಡಿಕೇರಿ ಏ.12 NEWS DESK : ವಿರಾಜಪೇಟೆ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆನಂದ ಡೊಳ್ಳಿನ್ ಅವರು ಇಂದು ವಿರಾಜಪೇಟೆಯಲ್ಲಿರುವ ವಸತಿ ಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.