Facebook Twitter WhatsApp Email Telegram Copy Link ಮಡಿಕೇರಿ ಏ.13 NEWS DESK : ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನಅಕ್ಟೋಬರ್ 22, 2026