
ಮಡಿಕೇರಿ ಏ.13 NEWS DESK : ಕೊಡಗಿನ ವಿವಿಧ ದೇವಾಲಯಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಅರಮೇರಿಯ ಪಂನಂಗಲತಮ್ಮೆ ದೇವಸ್ಥಾನ, ಬೆಳ್ಳೂರು ದುರ್ಗಾ ಪರಮೇಶ್ವರಿ ದೇವಸ್ಥಾನ, ಸಂಪಾಜೆಯ ಪಂಚಾಲಿಂಗೇಶ್ವರ ದೇವಸ್ಥಾನ ಹಾಗೂ ಮದೇನಾಡು ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.








