Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಏಪ್ರಿಲ್ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 NEWS DESK  : 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು.
ಮೋದಿ ಅವರು ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು. ಬಿಜೆಪಿ ಸರ್ಕಾರ 25 ಕೋಟಿ ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 25 ಕೋಟಿ ಉದ್ಯೋಗ ಯಾರಿಗೆ ಕೊಟ್ಟಿದ್ದಾರೆ ಎಂದರು.
ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸೋಲುವ ಭಯದಿಂದ ಸಿಎಂ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವ ಬಗ್ಗೆ ಮಾತನಾಡಿ ನಾನು ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು, ದಾರಿ ತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. 2 ಬಾರಿ ಮುಖ್ಯಮಂತ್ರಿಯಾಗಿದ್ದವರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಯವರು ವಿದ್ಯುತ್, ಮದ್ಯ, ಬಸ್, ಸ್ಟಾಂಪ್ ಪೇಪರ್ ಬೆಲೆ ಹೆಚ್ಚು ಮಾಡಿ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದಕ್ಕೆಲ್ಲ ಎಷ್ಟು ದುಡ್ಡು ಬರುತ್ತದೆ ಎಂದು ವಿಜಯೇಂದ್ರ ಅವರಿಗೆ ತಿಳಿದಿದೆಯೇ? ಗ್ಯಾರಂಟಿ ಯೋಜನೆಗಳಿಗಾಗಿ ಒಂದು ವರ್ಷಕ್ಕೆ 56,000 ಕೋಟಿ ರೂ.ಗಳ ಅಗತ್ಯವಿದೆ. ಅವುಗಳಿಂದ ಅಷ್ಟು ಹಣ ಬರುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.