Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.20 ರಿಂದ ಬೇಂಗೂರು ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.20 ರಿಂದ ಬೇಂಗೂರು ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.17 NEWS DESK : ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.20 ರಿಂದ 25ರ ವರೆಗೆ ನಡೆಯಲಿದೆ.
ಬೇಂಗೂರು ಗ್ರಾಮದ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಳಶೋತ್ಸವವನ್ನು ಉಡುಪಿ ಪೇಜಾವರ ಅದೋಕ್ಷಜ ಮಠದ ವಿಶ್ವ ಪ್ರಸನ್ನ ತೀರ್ಥರ ಅಮೃತಹಸ್ತದಲ್ಲಿ ನೆರವೇರಲಿದೆ.
ಅರ್ಚಕ ರಾಧಾಕೃಷ್ಣ ಭಟ್ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ರಂಜಾಳ ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ .
ಬ್ರಹ್ಮ ಕ್ಷೇತ್ರದ ಕಾವೇರಿ ಮಡಿಲಿನಲ್ಲಿರುವ ನಾಡು ಕಡಪಾಲಪ್ಪ ದೇವಾಲಯಕ್ಕೆ ಸುಮಾರು 1700 ವರ್ಷಗಳ ಇತಿಹಾಸವಿದೆ. ನಾಡಿನ ಭಕ್ತರು ಒಂದಾಗಿ ಜ್ಯೋತಿಷಿ ವೆಂಕಟೇಶ ಆಚಾರ್ಯ ಪಡುಬಿದ್ರೆ ಅವರ ಅಷ್ಟಮಂಗಲ ಪ್ರಶ್ನೆ ನಡೆಸಿದ್ದು, ಇದರ ಅಂಗವಾಗಿ ಏ.20 ರಂದು ಬೆಳಿಗ್ಗೆ ದ್ವಾದಶ ನಾಳಿಕೇರ ಗಣಯಾಗ, ನವಗ್ರಹ ಯಾಗ, ರಕ್ಷಾ ಕಲಶ ಪ್ರತಿಷ್ಠೆ ನಡೆಯಲಿದೆ.
ಏ.21ರಂದು ಬಿಂಬಶುದ್ಧಿ ಪ್ರಾಯಶ್ಚಿತ ಹೋಮಗಳು ನಡೆಯಲಿವೆ. ಸಂಜೆ ಕೊಳಲು ವಾದನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಏ.22ರಂದು ವಿಶ್ವ ಪ್ರಸನ್ನ ತೀರ್ಥರ ಅಮೃತ ಹಸ್ತದಲ್ಲಿ ಪ್ರಾತ:ಕಾಲ 8.32ಕ್ಕೆ ವೃಷಭ ಲಗ್ನ ಸುಮುಹೂರ್ತದಲ್ಲಿ ನಾಡು ಕಡಪಲಪ್ಪ ದೇವರ ಪುನರ್ ಪ್ರತಿಷ್ಠೆ, ಜೀವಕುಂಭಾಭಿಷೇಕ, ಮಹಾ ಗಣಪತಿ ದೇವರ ಪ್ರತಿಷ್ಠೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅಭಿಜ್ಞಾ ಅವರಿಂದ ಕೊಳಲು ವಾದನ ಕಾರ್ಯಕ್ರಮ ನಡೆಯಲಿದೆ.
ಏ.23 ರಂದು ಶಾಂತಿ ಪೂಜೆ, ಪ್ರಾಯಶ್ಚಿತ ಹೋಮ, ಆಶ್ಲೇಷಬಲಿ ನಡೆಯಲಿದೆ .ಏ.24ರಂದು ತತ್ವ ಹೋಮ, ಬ್ರಹ್ಮ ಕಲಶ, ಮಂಡಲ ಪೂಜೆ ನಡೆಯಲಿದೆ. ಏ.25ರಂದು ಕಡಪಾಲಪ್ಪ ದೇವರಿಗೆ ಶಾಂತಿ ಪ್ರಾಯಶ್ಚಿತ ಹೋಮಗಳು ತತ್ವ ಕಲಶಾ ಅಭಿಷೇಕ ನಡೆಯಲಿದೆ.
ಈ ಸಂದರ್ಭ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯದ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಊರಿನವರು ಮನವಿ ಮಾಡಿದ್ದಾರೆ.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.