ಮಡಿಕೇರಿ ಏ.19 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಯರವ ಸಮಾಜ ಆಯೋಜಿಸಿರುವ ಯರವ ಕ್ರಿಕೆಟ್ ಹಬ್ಬದ ಲೋಗೋವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು.
ಪಂದ್ಯಾವಳಿಯು ಮೇ 1 ರಿಂದ 5ರ ವರೆಗೆ ತಿತಿಮತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ.








