Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಲ್ಲಾ 14 ಲೋಕಸಭಾ ಕ್ಷೇತ್ರಗಳ 112 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 30,577 ಮತಗಟ್ಟೆಗಳಲ್ಲಿ ಏಕಕಾಲಕ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಲ್ಲಾ 14 ಲೋಕಸಭಾ ಕ್ಷೇತ್ರಗಳ 112 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 30,577 ಮತಗಟ್ಟೆಗಳಲ್ಲಿ ಏಕಕಾಲಕ್ಕೆ*

ಏಪ್ರಿಲ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ.ಏ.21NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ನಮ್ಮನಡೆ ಮತಗಟ್ಟೆ ಕಡೆ ಕಾಲ್ನಡಿಗೆ ಜಾಥಾವನ್ನು ರವಿವಾರ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಆವರಣದಿಂದ ಆಯೋಜಿಸಲಾಗಿತ್ತು. ನಮ್ಮನಡೆ ಮತಗಟ್ಟೆ ಕಡೆ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕಾಲ್ನಡಿಗೆ ಜಾಥಾವು ನಗರದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಹಿಲ್ ರಸ್ತೆಯಲ್ಲಿರುವ ನಗರಸಭಾ ಪ್ರಾಥಮಿಕ ಶಾಲಾ ಆವರಣ ತಲುಪಿತು. ಅಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ವರ್ಣೀತ್ ಮೇಗಿ ಅವರು ಮತದಾನ ದ್ವಜಾರೋಹಣ ನೇರವೇರಿಸಿ ಮಾತನಾಡಿದರು. ಸಂವಿಧಾನ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ, ಅದನ್ನು ಅರ್ಹರಿಗೆ ನೀಡಬೇಕು. ನೀವು ಮತದಾನ ಮಾಡಿ ನಿಮ್ಮವರಿಗೂ ಮತದಾನ ಮಾಡುವಂತೆ ಪ್ರೇರೇಪಣೆ ನೀಡಿ ಎಂದು ಕರೆ ನೀಡಿದರು. ಏಪ್ರಿಲ್ 26 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧ್ಯಂತ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಚೀಟಿ, ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದೆ. ಮತದಾರರ ಚೀಟಿ ಇನ್ನೂ ದೊರೆಯದಿದ್ದಲ್ಲಿ ಸಂಬಂಧಪಟ್ಟ ಕ್ಷೇತ್ರ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಪಡೆಯಬಹುದು. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಗಿ ಸೇರಿದಂತೆ ಇತರೆ ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದು. ಎಲ್ಲರೂ ತಪ್ಪದೆ ಮತದಾನ ಮಾಡಿ ಸುಭದ್ರ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ತಿಳಿಸಿದರು. ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಹಾಗೂ ದ್ವಜಾರೋಹಣ ಕಾರ್ಯಕ್ರಮವನ್ನು ಪ್ರಸ್ತುತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ನಡೆಯಲಿದ್ದು ಮತದಾರರ ಜಾಗೃತಿಗಾಗಿ ಎಲ್ಲಾ 14 ಲೋಕಸಭಾ ಕ್ಷೇತ್ರಗಳ 112 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 30,577 ಮತಗಟ್ಟೆಗಳಲ್ಲಿ ಏಪ್ರಿಲ್ 21 ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಏಕ ಕಾಲಕ್ಕೆ ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಹಾಗೂ ದ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಚುನಾವಣಾ ಆಯೋಗ ಸೂಚಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು. ಕೊಡಗು ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಉಪವಿಭಾಗಾಧಿಕಾರಿ ವಿನಾಯಕ್ ನಾರ್ವೆ ಅವರು ಮತದಾರರಿಗೆ ಓಟರ್ ಸ್ಲೀಪ್ ವಿತರಿಸಿ ಮಾತನಾಡಿ, ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಹಲವಾರು ಮತದಾನ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಿ ಜಿಲ್ಲೆಯ ನಾಗರಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಏಪ್ರಿಲ್ 26 ರಂದು ತಪ್ಪದೇ ಮತಗಟ್ಟೆಗೆ ತೆರಳಿ ಮತದಾನಮಾಡಿ, ನಿಮ್ಮ ಕರ್ತವ್ಯ ಪೂರ್ಣಗೊಳಿಸುವಂತೆ ಹೇಳಿದರು. ಜಿಲ್ಲಾಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ ಅವರಿಂದ ನೆರದ ಸಾರ್ವಜನಿಕರು, ಅಧಿಕಾರಿಗಳಿಗೆ ಮತದಾನ ಪ್ರತಿಜ್ಞೆ ವಿಧಿ ಬೋಧನೆ ಮಾಡಲಾಯಿತು. ವಿದ್ಯಾ ಸಾಗರ ಕಲಾತಂಡದಿಂದ ಮತದಾನ ನಮ್ಮ ಹಕ್ಕು ನಾಟಕ ಪ್ರದರ್ಶನ ಏರ್ಪಡಿಸಲಾಗುತ್ತು. ಕಲಾವಿಧರು ತಮ್ಮದೇ ಶೈಲಿಯಲ್ಲಿ ಮತದಾನ ಜಾಗೃತಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು. ಜಾಥಾ ಮಾರ್ಗದುದ್ದಕ್ಕೂ ಚುನಾವಣಾ ಘೋಷವಾಕ್ಯಗಳಾದ ಚುನಾವಣಾ ಪರ್ವ-ದೇಶದ ಗರ್ವ, ಮತದಾನ ನಮ್ಮ ಹಕ್ಕು, ಎಲ್ಲರೂ ನೈತಿಕ ಮತದಾನ ಬೆಂಬಲಿಸಿ, ಕಡ್ಡಾಯವಾಗಿ ಮತದಾನ ಮಾಡಿ ಸೇರಿದಂತೆ ಜಾಗೃತಿ ಘೋಷವಾಕ್ಯಗಳನ್ನು ಮೊಳಗಿಸಿ ನಾಗರಿಕರಿಗೆ ಮತದಾನದ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.