Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಲೋಕಸಭಾ ಚುನಾವಣೆ ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಲೋಕಸಭಾ ಚುನಾವಣೆ ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ*

ಏಪ್ರಿಲ್ 23, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಏಪ್ರಿಲ್, 25 ರಂದು ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಈ ಮಸ್ಟರಿಂಗ್ ಕೇಂದ್ರಗಳಿಗೆ ಮತಗಟ್ಟೆ ಅಧಿಕಾರಿಗಳನ್ನು ಮತ್ತು ಚುನಾವಣಾ ಸಿಬ್ಬಂದಿಗಳನ್ನು ತಮ್ಮ ತಮ್ಮ ಕೇಂದ್ರ ಸ್ಥಾನದಿಂದ ಕೆಎಸ್‌ಆರ್‌ಟಿಸಿ ಬಸ್ಸುಗಳ ಮುಖಾಂತರ ಕರೆತರಲು ವ್ಯವಸ್ಥೆ ಮಾಡಲಾಗಿದೆ.
ಈ ಸಂಬAಧ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳನ್ನು ತಮ್ಮ ತಮ್ಮ ಕೇಂದ್ರ ಸ್ಥಾನದಿಂದ ಮಸ್ಟರಿಂಗ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಯೋಜಿಸಲಾಗಿದ್ದು, ಹೊರಡುವ ಮಾರ್ಗದ ವಿವರ ಇಂತಿದೆ.
ಬಸ್ಸು ಹೊರಡುವ ಸ್ಥಳ, ಸಮಯ, ಮಾರ್ಗ, ಬಸ್ ತಲುಪಬೇಕಾದ ಮಸ್ಟರಿಂಗ್ ಕೇಂದ್ರದ ಹೆಸರು ಇಂತಿದೆ. ಏಪ್ರಿಲ್, 25 ರಂದು ಬೆಳಗ್ಗೆ 7 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಬಸ್ ಹೊರಟು ಮೂರ್ನಾಡು ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ಮಸ್ಟರಿಂಗ್ ಕೇಂದ್ರಕ್ಕೆ ತಲುಪಲಿದೆ.
ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಬೆಟ್ಟಗೇರಿ-ನಾಪೋಕ್ಲು-ಕಕ್ಕಬೆ-ಪಾರಾಣೆ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಹಾಕತ್ತೂರು-ಮರಗೋಡು-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಕರಿಕೆ ಗ್ರಾಮ ಪಂಚಾಯಿತಿ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಭಾಗಮಂಡಲ-ಅಯ್ಯಂಗೇರಿ-ನೆಲಜಿ-ಬಲ್ಲಮಾವಟಿ-ಕಕ್ಕಬೆ-ಚೆಯ್ಯಂಡಾಣೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಕತ್ತಲೆಕಾಡು-ಕಡಗದಾಳು-ಚೆಟ್ಟಳ್ಳಿ-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಸಂಪಾಜೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಟು ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಪೆರಾಜೆಯಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಟು ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಭಾಗಮಂಡಲ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಚೇರಂಬಾಣೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.
ನಾಪೋಕ್ಲು ನಾಡ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಬೆಟ್ಟಗೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸಂಪಾಜೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಮದೆನಾಡು-ಕಾಟಕೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಮಡಿಕೇರಿ ತಾಲ್ಲೂಕಿನ ಪೆರಾಜೆ ಯಿಂದ ಬೆಳಗ್ಗೆ 6 ಗಂಟೆಗೆ ಬಸ್ಸು ಹೊರಟು ಸಂಪಾಜೆ-ಮದೆನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಬಸ್ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಬಸ್ಸು ಹೊರಟು ಶನಿವಾರಸಂತೆ-ಸೋಮವಾರಪೇಟೆ-ಮಾದಾಪುರ-ಸುಂಟಿಕೊಪ್ಪ-ಚೆಟ್ಟಳ್ಳಿ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ಬಸ್ ತಲುಪಲಿದೆ. ಕುಶಾಲನಗರ ತಾಲ್ಲೂಕಿನ ಕುಶಾಲನಗರ ನಾಡಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು, ಸಿದ್ದಾಪುರ (ಗುಡ್ಡೆಹೊಸೂರು, ಅಭ್ಯತ್ ಮಂಗಲ)ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಸೋಮವಾರಪೇಟೆ ತಾಲ್ಲೂಕು ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಮಾದಲಾಪುರ-ಕೂಡಿಗೆ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಶನಿವಾರಸಂತೆ ನಾಡಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಅಂಕನಳ್ಳಿ-ಆಲೂರು-ಸಿದ್ದಾಪುರ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಕುಶಾಲನಗರ ನಾಡಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಗುಡ್ಡೆಹೊಸೂರು-ನಂಜರಾಯಪಟ್ಟಣ-ನೆಲ್ಲಿಹುದಿಕೇರಿ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.
ಶಿರಂಗಾಲದಿAದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಹೆಬ್ಬಾಲೆ-ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ತಲುಪಲಿದೆ.
ಕುಶಾಲನಗರ ಪಟ್ಟಣ ಪಂಚಾಯಿತಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಶಿರಂಗಾಲದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಹೆಬ್ಬಾಲೆ-ಕುಶಾಲನಗರ-ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸೋಮವಾರಪೇಟೆ ತಾಲ್ಲೂಕು ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ್ ಕಾನ್ವೆಂಟ್ ತಲುಪಲಿದೆ. ಕುಶಾಲನಗರ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಕೊಡ್ಲಿಪೇಟೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಸೋಮವಾರಪೇಟೆ-ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸೋಮವಾರಪೇಟೆ ತಾಲ್ಲೂಕು ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ವಿರಾಜಪೇಟೆ ತಾಲ್ಲೂಕು ಮೈದಾನ(ರೋಟರಿ)ದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.
ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಹುದಿಕೇರಿ-ಗೋಣಿಕೊಪ್ಪ-ವಿರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಕುಟ್ಟ ಬಸ್ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಶ್ರೀಮಂಗಲ-ವಿರಾಜಪೇಟೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಶಾಲೆ ತಲುಪುವುದು. ಪೊನ್ನಂಪೇಟೆಯ ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿ ಬಳಿಯಿಂದ ಬೆಳಗ್ಗೆ 6 ಗಂಟೆಗೆ ಬಸ್ಸು ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ಪಾಲಿಬೆಟ್ಟ-ಸಿದ್ದಾಪುರ-ಚೆಟ್ಟಳ್ಳಿ ಮಾರ್ಗವಾಗಿ ಸಂಚರಿಸಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು. ಪೊನ್ನಂಪೇಟೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಗೋಣಿಕೊಪ್ಪ-ಅಮ್ಮತ್ತಿ-ಸಿದ್ದಾಪುರ-ಮರಗೋಡು-ಹಾಕತ್ತೂರು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು.
ಪೊನ್ನಂಪೇಟೆ ತಾ. ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ವಿರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಪೊನ್ನಂಪೇಟೆ ತಿತಿಮತಿ ಜಂಕ್ಷನ್‌ನಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪಲು-ಅಮ್ಮತ್ತಿ-ಸಿದ್ದಾಪುರ-ನೆಲ್ಲಿಹುದಿಕೇರಿ-ಚೆಟ್ಟಳ್ಳಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.
ಪೊನ್ನಂಪೇಟೆ ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಹುದಿಕೇರಿ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಪೊನ್ನಂಪೇಟೆಯ ಕುಟ್ಟ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಕುಟ್ಟ-ಕಾನೂರು-ಪೊನ್ನಂಪೇಟೆ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.
ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪುವುದು. ಪೊನ್ನಂಪೇಟೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ತಲುಪುವುದು. ಪೊನ್ನಂಪೇಟೆ ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ಸು ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪುವುದು. ಪೊನ್ನಂಪೇಟೆ ತಿತಿಮತಿ ಜಂಕ್ಷನ್‌ನಿಂದ ಬೆಳಗ್ಗೆ 6.30 ಗಂಟೆಗೆ ಬಸ್ಸು ಹೊರಟು ಗೋಣಿಕೊಪ್ಪಲು-ಬಿಟ್ಟಂಗಾಲ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.