Share Facebook Twitter LinkedIn Pinterest WhatsApp Email ಮಡಿಕೇರಿ ಏ.26 NEWS DESK : ಬಿಜೆಪಿ ಅಭ್ಯರ್ಥಿ ಯದುವೀರ್ ಮೈಸೂರಿನಲ್ಲಿ ಮತದಾನ ಮಾಡಿದರು. ಪತ್ನಿ ತೃಷಿಕಾ, ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜೊತೆ ಮತಗಟ್ಟೆಗೆ ಬಂದು ಮತಚಲಾಯಿಸಿದರು.