Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಮುಂಜಾನೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ 11 ಗಂಟೆ ವೇಳೆಗೆ 30.11ರಷ್ಟು ಮತದಾನ ನಡೆದಿದೆ.