Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಮತದಾನ ಮಾಡಿದರು. ಮೈಸೂರಿನ ಯಾದವಗಿರಿ ಸುನಂದ ಪಬ್ಲಿಕ್ ಶಾಲೆಯ ಮತಗಟ್ಟೆ 145 ರಲ್ಲಿ ಪತ್ನಿ, ಮಕ್ಕಳ ಜೊತೆ ಆಗಮಿಸಿ ಮತಚಲಾಯಿಸಿದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026