Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆ ಬೂತ್ ಸಂಖ್ಯೆ 237ರಲ್ಲಿ ಮೊದಲ ಬಾರಿ ಮತದಾನ ಮಾಡಿದ ಕೆ.ಎಂ.ಇರ್ಷಾದ್, ಸವಾದ್ ಉಸ್ಮಾನ್, ಸಫ್ವಾನ್ ಮತ್ತು ಮುಜಮ್ಮಿಲ್ ಮತಿತ್ತರರು ಮೊದಲ ಬಾರಿಗೆ ಮತ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಿ ಸಂಭ್ರಮಿಸಿದರು.
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರನವೆಂಬರ್ 24, 2026