


ಮಡಿಕೇರಿ ಏ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಬಾಣೆಯ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು.
ಮಹೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.