Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂದರವಳ್ಳಿ ಶ್ರೀ ಈಶ್ವರ ಮತ್ತು ಕಟ್ಟೆ ಬಸವಣ್ಣ ಸ್ವಾಮಿ ದೇವಸ್ಥಾನ ಉದ್ಘಾಟನೆ : ದೇವಾಲಯಗಳನ್ನು ನಿರ್ಮಿಸಿದರೆ ಸಾಲದು ವಾರಕ್ಕೆ ಒಮ್ಮೆಯಾದರೂ ಬಂದು ಪೂಜೆ ಸಲ್ಲಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂದರವಳ್ಳಿ ಶ್ರೀ ಈಶ್ವರ ಮತ್ತು ಕಟ್ಟೆ ಬಸವಣ್ಣ ಸ್ವಾಮಿ ದೇವಸ್ಥಾನ ಉದ್ಘಾಟನೆ : ದೇವಾಲಯಗಳನ್ನು ನಿರ್ಮಿಸಿದರೆ ಸಾಲದು ವಾರಕ್ಕೆ ಒಮ್ಮೆಯಾದರೂ ಬಂದು ಪೂಜೆ ಸಲ್ಲಿಸಿ*

ಏಪ್ರಿಲ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಏ.29 NEWS DESK : ಮೂದರವಳ್ಳಿ ಶ್ರೀ ಈಶ್ವರ ಮತ್ತು ಕಟ್ಟೆ ಬಸವವಣ್ಣ ಸ್ವಾಮಿಯ ನೂತನ ದೇವಸ್ಥಾನಗಳ ಉದ್ಘಾಟನೆ ಮತ್ತು ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು.  ಸನಾತನ ಸಂಸ್ಕೃತಿ, ಧಾರ್ಮಿಕ ಕಾರ್ಯಗಳು, ಆಧ್ಯಾತ್ಮಕಿ ಚಿಂತನೆಯಿಂದ ಮಾನವ ಜನ್ಮ ಸಾರ್ಥಕಗೊಳ್ಳುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ಅವರು ಕೂಡಿಗೆ ಸಮಿಪದ ಮೂದರವಳ್ಳಿ ಗ್ರಾಮದಲ್ಲಿ ಜೀರ್ಣೋದ್ದಾರಗೊಂಡಿರುವ 600 ವರ್ಷಗಳ ಇತಿಹಾಸ ಹೊಂದಿರುವ ಶ್ರೀಈಶ್ವರ ಮತ್ತು ಕಟ್ಟೆ ಬಸವಣ್ಣ ಸ್ವಾಮಿ ದೇವಸ್ಥಾನಗಳ ಪ್ರತಿಷ್ಠಾಪನಾ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದರು. ಮಾನವನಲ್ಲಿ ಜ್ಞಾನದ ಬೆಳಕು ಇದ್ದಲ್ಲಿ ಬದುಕು ಸಾರ್ಥಕಗೊಳ್ಳುತ್ತದೆ ಜ್ನಾನದ ಶುದ್ಧಿ, ಧಾರ್ಮಿಕ ಕಾರ್ಯಗಳಿಂದಲೂ ಬದುಕು ಹಸನಾಗುತ್ತದೆ ಎಂದರು. ಗುರು-ಹಿರಿಯರು ನೀಡುವ ಮಾರ್ಗದರ್ಶನದಿಂದ ಮತ್ತು ಅವರು ನೀಡಿದ ಜ್ಞಾನದ ಶುದ್ದಿಯಿಂದ ನಾವು ಇಂದು ಭಗವಂತನನ್ನು ಕಾಣಬಹುದು. ಕೆಲವರು ಭಯದಿಂದ ಮತ್ತೆ ಕೆಲವರು ಭಕ್ತಿಯಿಂದ ತಾನಾಗಿಯೇ ಭಗವಂತನನ್ನು ಕಾಣುತ್ತಾರೆ. ಪ್ರತಿಯೊಬ್ಬರು ಧಾರ್ಮಿಕ ಕಾರ್ಯವನ್ನು ಮಾಡುವ ಮೂಲಕ ಭಗವಂತನನ್ನು ಕಾಣಬೇಕು ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಜನ್ಮ ನೀಡಿದ ತಾಯಿ ಸೇರಿದಂತೆ ಮನೆಯ ಹೆಣ್ಣು ಮಕ್ಕಳಿಗೆ ಗೌರವ ನೀಡಬೇಕು, ಇದರಿಂದ ಮನೆ ದೇಗುಲವಾಗುತ್ತದೆ ಎಂದು ಹೇಳಿದ ಸ್ವಾಮೀಜಿ ಮನುಷ್ಯನಲ್ಲಿರುವ ಕ್ರೋಧ, ದ್ವೇಷವನ್ನು ನಾಶ ಮಾಡುವ ಶಕ್ತಿ  ಜ್ಞಾನದ ಬೆಳಕು ಮತ್ತು ಪರಿಶುದ್ಧ ಮನಸ್ಸಿಗೆ ಇದೆ. ಆದ್ದರಿಂದ ಆಧ್ಯಾತ್ಮಿಕ ಚಿಂತನೆಯನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ ದೇಗುಲಗಳನ್ನು ನಿರ್ಮಿಸಿದರೆ ಸಾಲದು ವಾರದಲ್ಲಿ ಒಂದು ದಿನವಾದರೂ ದೇವಾಲಯಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಳ್ಳಬೇಕು. ಇದರಿಂದ ಮನಸ್ಸಿಗೆ  ನೆಮ್ಮದಿ ಸಿಗುತ್ತದೆ ಎಂದರು. ಗ್ರಾಮಗಳಲ್ಲಿ ಕಟ್ಟುವ ದೇವಸ್ಥಾನವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದು ಸಹ ದೇವಸ್ಥಾನ ಸಮಿತಿಯ ಜವಾಬ್ದಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಮಾಜಿ ಜಿ.ಪಂ.ಸದಸ್ಯ ಸಿ.ಪಿ.ಪುಟ್ಟರಾಜು ಮಾತನಾಡಿದರು. ಪ್ರಮುಖರಾದ ಶುಂಠಿ ಭರತ್‌ಕುಮಾರ್, ಕಳಲೆ ಕೃಷ್ಣೇಗೌಡ, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್, ತಾಲೋಕು ಯುವ ವೇದಿಕೆ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಬಾಗೇರಿ ಮಧು, ಎಂ.ಪಿ.ದಿನೇಶ್, ರೋಹಿತ್, ಪ್ರವೀಣ್ ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಸುಧಾ ಸದಸ್ಯೆ ಸುವರ್ಣ, ಕೆ.ಪಿ.ಜಯಕುಮಾರ್, ಈಶ್ವರ ಮತ್ತು ಕಟ್ಟೆ ಬಸವಣ್ಣ ದೇವಸ್ಥಾನ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. (ವರದಿ ಕೆ.ಆರ್.ಗಣೇಶ್ ಕೂಡಿಗೆ)

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.