Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೆಡಿಎಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದೆ : ಸೂದನ ಎಸ್.ಈರಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೆಡಿಎಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದೆ : ಸೂದನ ಎಸ್.ಈರಪ್ಪ*

ಮೇ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 3 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ನಂತರ ರಾಜ್ಯದಲ್ಲಿ ಜಾತ್ಯತೀತ ಜನತಾದಳ ಸಂಪೂರ್ಣವಾಗಿ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದು, ಈ ಪಕ್ಷವನ್ನು ವಿಸರ್ಜಿಸುವುದು ಸೂಕ್ತವೆಂದು ಕೊಡಗು ಜಿಲ್ಲಾ ಜೆಡಿಎಸ್ ಮಾಜಿ ವಕ್ತಾರ ಸೂದನ ಎಸ್.ಈರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸದ ಪ್ರಜ್ವಲ್ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಅವರ ವಿರುದ್ಧ ಗಂಭೀರವಾದ ಆರೋಪಗಳು ಕೇಳಿ ಬಂದಿದ್ದು, ಇದು ಜೆಡಿಎಸ್ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಮುಜುಗರವನ್ನುಂಟು ಮಾಡಿದೆ. ಯಾವುದೇ ಕಾರಣಕ್ಕೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸತ್ಯದ ಪರ ನಿಲ್ಲಬೇಕೆ ಹೊರತು ತಮ್ಮ ಕುಟುಂಬದ ಪರ ನಿಲ್ಲಬಾರದು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಜನ ಪಕ್ಷದ ಮೇಲಿಟ್ಟಿದ್ದ ಅಭಿಮಾನಕ್ಕೆ ದ್ರೋಹವಾಗಿದೆ. ಅದರಲ್ಲೂ ಮಹಿಳಾ ಸಮೂಹಕ್ಕೆ ಅವಮಾನವಾಗಿದೆ. ಪ್ರಕರಣದ ಉನ್ನತ ಮಟ್ಟದ ತನಿಖೆಯಿಂದಷ್ಟೇ ಸತ್ಯ ಬಯಲಾಗಲಿದೆ. ಜನ ಬೆಂಬಲ ಕಳೆದುಕೊಂಡ ಪಕ್ಷವನ್ನು ತಕ್ಷಣ ವಿಸರ್ಜಿಸಬೇಕೆಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ಸಿಗರು ಈ ಸನ್ನಿವೇಶವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬದಲು ತಮ್ಮ ಪಕ್ಷದೊಳಗಿನ ಹುಳುಕನ್ನು ಮೊದಲು ಗಣನೆಗೆ ತೆಗೆದುಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಸೂದನ ಈರಪ್ಪ, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಅನ್ಯಾಯದೊಂದಿಗೆ ರಾಜಿ ಮಾಡಿಕೊಂಡಂತ್ತಾಗಿದೆ ಎಂದು ಆರೋಪಿಸಿದ್ದಾರೆ.
ಅಭಿವೃದ್ಧಿಯ ಕನಸು ಹೊತ್ತ ನಾಡಿನ ಜನ ದೇವಾಲಯದಂತ್ತಿರುವ ಸಂಸತ್ ಮತ್ತು ವಿಧಾನಸೌಧಕ್ಕೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸುತ್ತಿದ್ದಾರೆ. ಆದರೆ ಆಯ್ಕೆಯಾದ ಮಂದಿಯಲ್ಲಿ ಅನೇಕರು ಜನಸೇವೆಯೇ ಜನಾರ್ಧನನ ಸೇವೆ ಎಂದು ಪ್ರಾಮಾಣಿಕತೆ ಮೆರೆಯದೆ ಅಧಿಕಾರದ ದುರುಪಯೋಗ, ಹಗರಣ, ಅವ್ಯವಹಾರ, ಅಕ್ರಮ ಚಟುವಟಿಕೆ, ಐಶಾರಾಮಿ ಜೀವನದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಆ ಮೂಲಕ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರವೆಸಗುತ್ತಿದ್ದಾರೆ.
ಆದ್ದರಿಂದ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಹಾಗೂ ಭವ್ಯ ಭಾರತದ ಹಿತ ಕಾಯಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡುವ ಪ್ರಾಮಾಣಿಕತೆಯನ್ನು ಜನ ಪ್ರದರ್ಶಿಸಬೇಕಾಗಿದೆ. ಯಾವುದೇ ಆಮಿಷ ಮತ್ತು ಬೆದರಿಕೆಗೆ ಮಣಿಯದೆ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ದೇಶವನ್ನು ದುಷ್ಟರಿಂದ ಮುಕ್ತಗೊಳಿಸಬೇಕು. ರಾಜಕಾರಣಿಗಳ ಪಾಪದ ಕೊಡ ತುಂಬುತ್ತಿದೆ. ಜನ ಇದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಸೂದನ ಈರಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.