*ಮೇ 7 ರಂದು ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ*
1 Min Read
ಮಡಿಕೇರಿ ಮೇ 3 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಮೇ 7 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.