



ಮಡಿಕೇರಿ ಮೇ 4 NEWS DESK : ಭದ್ರಾವತಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಅವರ ಪರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರೋಡ್ ಶೋ ನಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಸಚಿವ ಚೆಲುವರಾಯಸ್ವಾಮಿ ಮತ್ತು ಪಕ್ಷದ ಮುಖಂಡರು ಹಾಜರಿದ್ದರು.