ಸೋಮವಾರಪೇಟೆ ಮೇ 4 NEWS DESK : ಜೂನಿಯರ್ ಇಂಡಿಯಾ ಹಾಕಿ ತಂಡಕ್ಕೆ ಸೋಮವಾರಪೇಟೆಯ ಎಚ್.ಎ.ವಚನ್ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮೇ.20ರಿಂದ 29ರ ತನಕ ಯುರೋಪ್ನಲ್ಲಿ ನಡೆಯುವ ಹಾಕಿ ಪಂದ್ಯಾವಳಿಯಲ್ಲಿ ಜೂನಿಯರ್ ಇಂಡಿಯಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಭಾರತ, ಜರ್ಮನಿ, ಬೆಲ್ಜಿಯಂ, ನೆದರ್ಲ್ಯಾಂಡ್ ದೇಶಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.
ಸೋಮವಾರಪೇಟೆ ಕ್ಲಬ್ ರಸ್ತೆ ನಿವಾಸಿ ಎಚ್.ಎನ್.ಅಶೋಕ್ ಮತ್ತು ಸುಜಿನಿ ದಂಪತಿ ಪುತ್ರ ವಚನ್ ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಹಾಕಿ ತರಬೇತಿ ಪಡೆಯುತ್ತಿದ್ದಾರೆ.
Breaking News
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*
- *ಮಡಿಕೇರಿಯಲ್ಲಿ ಶರಣ ಸಂಸ್ಕೃತಿ ಪ್ರಸಾರ ದತ್ತಿ ಕಾರ್ಯಕ್ರಮ : ಸದಾಚಾರ-ಸದ್ವಿಚಾರಗಳ ಸಂಜೀವಿನಿ ವಚನ ಸಾಹಿತ್ಯ : ಬಿ.ಜಿ.ಅನಂತಶಯನ ಆಶಯ*
- *ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ನೃತ್ಯ ವೈಭವ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ*
- *ಚೇರಂಬಾಣೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ : ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ*
- *ಅವಂದೂರು : ಅ.6 ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ*
- *ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ಸಹಾಯಧನಕ್ಕೆ ಅರ್ಜಿ ಆಹ್ವಾನ*
- *ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ : ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ*