ಮಡಿಕೇರಿ ಮೇ 6 NEWS DESK : ಎಐಸಿಸಿ ವಿಶೇಷ ವೀಕ್ಷಕರಾಗಿ ರಾಯಚೂರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಶಾಸಕ ಡಾ.ಮಂತರ್ ಗೌಡ ಅವರು, ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಹಾಜರಿದ್ದರು.