ಮಡಿಕೇರಿ ಮೇ NEWS DESK 6 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ಬಿಎ ಮತ್ತು ಬಿಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಕಾಲೇಜಿನ ಕಚೇರಿಯ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ. 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.