Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ವಾರಿಯರ್ಸ್ ಗೆ 7 ವಿಕೆಟ್‍ಗಳ ಜಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ವಾರಿಯರ್ಸ್ ಗೆ 7 ವಿಕೆಟ್‍ಗಳ ಜಯ*

ಮೇ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 7 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಮಂಗಳವಾರದ ಮೊದಲ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡ ಪ್ರಗತಿ ಕ್ರಿಕೆಟರ್ಸ್ ವಿರುದ್ಧ 7 ವಿಕೆಟ್ ಗಳ ಜಯ ಸಾಧಿಸಿದೆ.
ಟಾಸ್ ಗೆದ್ದ ಕೊಡವ ವಾರಿಯರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 113 ರನ್ ಗಳನ್ನು ಸೇರಿಸಿತು.
ಇದನ್ನು ಬೆನ್ನಟ್ಟಿದ ಕೊಡವ ವಾರಿಯರ್ಸ್ 15.3 ಓವರ್‍ಗಳಲ್ಲಿ 3 ವಿಕೆಟ್ ಗಳ ನಷ್ಟಕ್ಕೆ 114 ರನ್ ಗಳಿಸಿ ಗೆಲುವು ದಾಖಲಿಸಿತು.
ಕೊಡವ ವಾರಿಯರ್ಸ್ ನ ಸಂಜಯ್ ಎಂ.ಎಂ 28 ಬಾಲ್ ಗಳಲ್ಲಿ 30 ರನ್ ಗಳನ್ನು ಗಳಿಸಿ, 14 ರನ್ ಗಳಲ್ಲಿ 4 ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿ ಗಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.