
ಮಡಿಕೇರಿ ಮೇ 11 NEWS DESK : ನಾಪೋಕ್ಲು ಇಂದಿರಾ ನಗರದ ನಿವಾಸಿಯಾದ ಗುತ್ತಿಗೆದಾರ ರಾಜಪ್ಪ ಅವರ ತಾಯಿ ಮಹಾಕಾಳಿಯಮ್ಮ (85) ನಿಧನರಾಗಿದ್ದಾರೆ.
ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 3 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.








