Share Facebook Twitter LinkedIn Pinterest WhatsApp Email ಮಡಿಕೇರಿ ಮೇ 12 NEWS DESK : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು ಸಮೀಪ ಬಲ್ಲಮಾವಟಿಯಲ್ಲಿ ನಡೆದಿದೆ. ಅಯ್ಯಂಗೇರಿ ನಿವಾಸಿಗಳು ಗಾಯಗೊಂಡವರು ಎಂದು ತಿಳಿದು ಬಂದಿದೆ. (ವರದಿ : ದುಗ್ಗಳ ಸದಾನಂದ)