Facebook Twitter WhatsApp Email Telegram Copy Link ಮಡಿಕೇರಿ ಮೇ 13 NEWS DESK : ವಿರಾಜಪೇಟೆ ತಾಲ್ಲೂಕು ಗೇಟಾಡಿ ಮಾಲ್ದಾರೆ ಗ್ರಾಮದಲ್ಲಿ “ಜೇನು ಕುರುಬ ಕಪ್” ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ತಂಡಗಳಿಗೆ ಶುಭಹಾರೈಸಿದರು.
*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ : ಮಹಿಳೆಯರ ಕ್ವಾರ್ಟರ್ ಫೈನಲ್ಸ್ : ಗೆಲುವು ಸಾಧಿಸಿದ ತಂಡಗಳು*ಏಪ್ರಿಲ್ 26, 2026
*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.27ರಂದು ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*ಏಪ್ರಿಲ್ 26, 2026