Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಹಾರ ಸುರಕ್ಷತೆ ಮತ್ತು ಗುಣಮಟ್ಟ : ವಾರ್ಷಿಕ ವಹಿವಾಟು ವಿವರ ಸಲ್ಲಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಹಾರ ಸುರಕ್ಷತೆ ಮತ್ತು ಗುಣಮಟ್ಟ : ವಾರ್ಷಿಕ ವಹಿವಾಟು ವಿವರ ಸಲ್ಲಿಸಿ*

ಮೇ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಹಾರ ಪರವಾನಗಿ (ಎಫ್‍ಎಸ್‍ಎಸ್‍ಎಐ ಲೈಸನ್ಸ್) ಪಡೆದಿರುವ ತಯಾರಕರು/ ರೀ-ಪ್ಯಾಕರ್/ ರೀ-ಲೇಬರ್ ಪ್ರತಿ ವರ್ಷ ವಾರ್ಷಿಕ ವಹಿವಾಟಿನ ವಿವರವನ್ನು ಆಯಾಯ ಆರ್ಥಿಕ ವರ್ಷದ ಮೇ 31 ರ ಕಾಲಮಿತಿಯೊಳಗೆ https:\\foscos.fssai.gov.in  ವೆಬ್‍ಸೈಟ್‍ನಲ್ಲಿ ತಪ್ಪದೇ ಸಲ್ಲಿಸುವುದು. ತಪ್ಪಿದ್ದಲ್ಲಿ ವಾರ್ಷಿಕವಾಗಿ ಕಾಯ್ದೆಯಡಿ ನಿಗಧಿಯಾಗುವ ದಂಡವನ್ನು ಕಡ್ಡಾಯವಾಗಿ ಪಾವತಿಸಿದ ನಂತರವೇ ಪರವಾನಗಿ ನವೀಕರಿಸಲು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್ ಅವರು ತಿಳಿಸಿದ್ದಾರೆ.

ತಯಾರಕರು/ರೀ-ಪ್ಯಾಕರ್/ರೀ-ಲೇಬಲ್‍ದಾರರು ತಮ್ಮ ಆಹಾರ ಪದಾರ್ಥಗಳ ವಿಶ್ಲೇಷಣಾ ವರದಿಯನ್ನು ಪ್ರತಿ 06 ತಿಂಗಳಿಗೊಮ್ಮ ಎನ್‍ಎಬಿಎಲ್ ಅಕ್ರಿಡಿಯೇಟೆಡ್/ಎಫ್‍ಎಸ್‍ಎಸ್‍ಎಐ ನೋಂದಾಯಿತ ಪ್ರಯೋಗಾಲಯದಲ್ಲಿ ವಿಶ್ಲೇಷಿಸಿ ವರದಿಯನ್ನು ಅಧಿಕೃತ ಅಂರ್ತಜಾಲ ತಾಣದಲ್ಲಿ ತಮ್ಮ ತಮ್ಮ ಲಾಗಿನ್‍ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.

ಈ ರೀತಿಯಲ್ಲಿ ವಾರ್ಷಿಕ ವಹಿವಾಟಿನ ವಿವರವನ್ನು ಹಾಗೂ ಪ್ರಯೋಗಾಲಯದ ವಿಶ್ಲೇಷಣಾ ವರದಿಯನ್ನು ಸಲ್ಲಿಸಲು ವಿಫಲವಾದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ತಯಾರಕರು/ರೀ-ಪ್ಯಾಕರ್/ರೀ-ಲೇಬಲ್ (Manufacturer/ Re-packer/ Re- labeller) ಆಹಾರ ಉದ್ಧಿಮೆದಾರರು ಜವಾಬ್ದಾರರಾಗುತ್ತಾರೆ. ಆಹಾರ ನೋಂದಣಿ/ ಪರವಾನಗಿ ಪಡೆಯದೇ ವ್ಯಾಪಾರ ವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಅವಶ್ಯವಾದಲ್ಲಿ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಜಿಲ್ಲಾ ಸರ್ವೇಕ್ಷಣಾ ಘಟಕದ ಆವರಣ, ಓಂಕಾರೇಶ್ವರ ದೇವಸ್ಥಾನದ ರಸ್ತೆ, ಟೋಲ್‍ಗೇಟ್ ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಭೇಟಿ ನೀಡಿ ಪಡೆದುಕೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್  ತಿಳಿಸಿದ್ದಾರೆ.  

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.