Share Facebook Twitter LinkedIn Pinterest WhatsApp Email ನವದೆಹಲಿ ಮೇ 15 NEWS DESK : ಗುಜರಾತ್ ನ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕಮಲಾ ಬೆನಿವಾಲ್ (97) ಅವರು ಇಂದು ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಾವಧಿಯ ಅನಾರೋಗ್ಯದ ಕಾರಣ ಬೆನಿವಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.