Share Facebook Twitter LinkedIn Pinterest WhatsApp Email ಸೋಮವಾರಪೇಟೆ ಮೇ 17 NEWS DESK : ಕುಸುಬೂರು-ಹಳ್ಳದಿಣ್ಣೆ ಗ್ರಾಮದ ನಿವಾಸಿ ಮುದಾರು (83) ಅನಾರೋಗ್ಯದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ಸ್ವ ಗ್ರಾಮದಲ್ಲಿ ನಡೆಯಿತು.