Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೈತ್ರಿಕೂಟದ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ : ಶಾಸಕ ರಾಜೇಶ್ ನಾಯಕ್* 
ಇತ್ತೀಚಿನ ಸುದ್ದಿಗಳು

*ಮೈತ್ರಿಕೂಟದ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ : ಶಾಸಕ ರಾಜೇಶ್ ನಾಯಕ್* 

May 20, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬಂಟವಾಳ ಮೇ 20 NEWS DESK : ಎನ್ ಡಿಎ ಮೈತ್ರೂಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.
ಬಂಟವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಒಟ್ಟಾಗಿ ಕೆಲಸ ಮಾಡಬೇಕಿದೆ. ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕಿದೆ, ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು.
ಕ್ಯಾಪ್ಟನ್ ಬ್ರಿಜೇಶ್ ಮಾತನಾಡಿ, ಬೇರೆಲ್ಲಾ ಚುನಾವಣೆಗಿಂತ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು, ಕಾರ್ಯಕರ್ತರು ಮತದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕು, ಈ ಕ್ಷೇತ್ರಗಳು ಭಾವನಾತ್ಮಕವಾಗಿ ಶಕ್ತಿ ನೀಡಿವೆ, ನಮ್ಮ ಸಂಘಟನೆ ಗಟ್ಟಿಯಾಗಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸುವ ಅನಿವಾರ್ಯತೆ ಇದೆ, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಸಂಘಟನೆಯ ಶಕ್ತಿಯ ಕೇಂದ್ರ ಬಿಂದುವೇ ಕಾರ್ಯಕರ್ತರು, ತಾವೇ ಅಭ್ಯರ್ಥಿ ಎಂದು ತಿಳಿದು ಮತ ಕೇಳಿ, ಪದವೀದರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕಿದ್ದು, ಪಠ್ಯ ಪುಸ್ತಕದ ರಾಜಕೀಯ ಸಲ್ಲದು, ದೇಶದ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜೀವನ ಮೌಲ್ಯದ ಶಿಕ್ಷಣವನ್ನು ಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಜ್ಞಾವಂತ ಮತದಾರರು ಸಮರ್ಥ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಹಾಗೂ ಕುಲಗೆಟ್ಟ ಮತಗಳ ಆಗದಂತೆ ನಾವು ಮತದಾರರನ್ನು ಜಾಗೃತಗೊಳಿಸಬೇಕಿದೆ ಎಂದು ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ, ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಾಸಕ ರಾಜೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಂಧ್ಯಾ ಪೈ, ದೇವಪ್ಪ ಪೂಜಾರಿ, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷರಾದ ಹರಿಕೃಷ್ಣ ಬಂಟವಾಳ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ, ಸಂಘಟನಾ ಪ್ರಬಾರಿ ಪೂಜಾ ಪೈ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕರಾದ ಡಾ.ಮಂಜುಳಾ ಎಸ್. ರಾವ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ರಾಜ್ಯ ಪ್ರಕೋಷ್ಟದ ಕಾರ್ಯದರ್ಶಿ ಆರ್.ಸಿ.ನಾರಾಯಣ್, ಜೆಡಿಎಸ್ ನ ಯುವ ನಾಯಕ ರಕ್ಷಿತ್ ಸುವರ್ಣ, ನಾಯಕರಾದ ಮೋನಪ್ಪ ಭಂಡಾರಿ, ದಿನೇಶ್ ಅಮಟೂರ್ ಮತ್ತಿತರರು ಉಪಸ್ಥಿತರಿದ್ದರು. ಬಂಟವಾಳ ಬಿಜೆಪಿ ಅಧ್ಯಕ್ಷ ರ್.ಚನ್ನಪ್ಪ ಕೋಟ್ಯಾನ್ ಅವರು ಸ್ವಾಗತಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಶ್ರೀ ಮುತ್ತಪ್ಪ ದೇವಾಲಯದಲ್ಲಿ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ*
Next Article *ಅತಿವೃಷ್ಟಿ ಅನಾಹುತ ತಡೆಯಲು ಅಗ್ನಿಶಾಮಕ ದಳ ಸನ್ನದ್ಧ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.