Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ

ಮೇ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಮೇ 20 NEWS DESK : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಇಲ್ಲಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ನಮ್ಮ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ, ಪದವೀಧರ ಕ್ಷೇತ್ರದ ಸಮಸ್ಯೆಗಳ ಸಂಪೂರ್ಣ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು. ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ, ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ, ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ, ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ ಅವರು ಮೈತ್ರಿ ಕೂಟದ ಅಭ್ಯರ್ಥಿಗಳ: ಪರವಾಗಿ ಮತವನ್ನು ಯಾಚಿಸಿದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಜಗನ್ನಿವಾಸ ರಾವ್, ಪುತ್ತೂರು ಮಾಜಿ ಶಾಸಕರಾದ ಸಂಜೀವ್ ಮಠನ್ದೂರು, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.