Share Facebook Twitter LinkedIn Pinterest WhatsApp Email ಮಡಿಕೇರಿ ಮೇ 22 NEWS DESK : ಕೊಡಗು ಧಮ್ಮ ವಿಜಯ ಸಂಘಟನೆ ವತಿಯಿಂದ ಮೇ 23 ರಂದು ವೈಶಾಖ ಬುದ್ಧಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 6.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ “ಟೆಸ್ಕಾನ್” ಜೀವಮಾನ ಸಾಧನೆ ಪ್ರಶಸ್ತಿ*December 22, 2025