*ಅಂತರ್ಜಾತಿ ದಂಪತಿಗಳ ನೋಂದಣಿಯ ವೆಬ್ ಸೈಟ್ ಉದ್ಘಾಟಿಸಿದ ಸಿಎಂ*
1 Min Read
ಮೈಸೂರು ಮೇ 23 NEWS DESK : ಜನಸ್ಪಂದನ ಟ್ರಸ್ಟ್ ಮತ್ತು ಮಾನವಮಂಟಪ ಇವರ ವತಿಯಿಂದ ಕುವೆಂಪು ನಗರದ ಚಿಕ್ಕಮ್ಮನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ “ಅಂತರ್ಜಾತಿ ವಿವಾಹಿತರ ಸಭೆ ಹಾಗೂ ಲಕ್ಷಾಂತರ ಅಂತರ್ಜಾತಿ ದಂಪತಿಗಳ ನೋಂದಣಿ ಮಾಡುವ ವೆಬ್ ಸೈಟ್” ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.